Genesis · chapter 41 · verse 1
Genesis 41:1 in Kannada
ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
Poornavaada eradu varushagala koneyalli pharohanu kanasannu kandanu.
Genesis 41:1 in English
- King James Version (KJV)
- And it came to pass at the end of two full years, that Pharaoh dreamed: and, behold, he stood by the river.
- World English Bible (WEB)
- At the end of two full years, Pharaoh dreamed, and behold, he stood by the river.
- American Standard Version (ASV)
- And it came to pass at the end of two full years, that Pharaoh dreamed: and, behold, he stood by the river.
- Bible in Basic English (BBE)
- Now after two years had gone by, Pharaoh had a dream; and in his dream he was by the side of the Nile;
- Darby Translation (DBY)
- And it came to pass at the end of two full years, that Pharaoh dreamed, and behold, he stood by the river.
- Webster's Bible (WBS)
- And it came to pass at the end of two full years, that Pharaoh dreamed: and behold, he stood by the river.
- Young's Literal Translation (YLT)
- And it cometh to pass, at the end of two years of days that Pharaoh is dreaming, and lo, he is standing by the River,
Read in context
- 1ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
- 2ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
- 3ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.
Cross references
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Genesis 29:14 ಆದಿಕಾಂಡ 29:14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- Job 33:15–16 ಯೋಬನು 33:15–16ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- Deuteronomy 11:10 ಧರ್ಮೋಪದೇಶಕಾಂಡ 11:10ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ.
- Ezekiel 29:9 ಯೆಹೆಜ್ಕೇಲನು 29:9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
- Exodus 4:9 ವಿಮೋಚನಕಾಂಡ 4:9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- Isaiah 19:5 ಯೆಶಾಯ 19:5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
- Genesis 40:5 ಆದಿಕಾಂಡ 40:5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
- Exodus 1:22 ವಿಮೋಚನಕಾಂಡ 1:22ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- Genesis 31:21 ಆದಿಕಾಂಡ 31:21ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.