Genesis · chapter 41 · verse 10
Genesis 41:10 in Kannada
ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
Pharohanu tanna sevakara mele kopisikondaaga nannannoo rottigaarara mukhyasthanannoo maigaavalina adhipatiya maneyalli kaavalalli ittaaga
Genesis 41:10 in English
- King James Version (KJV)
- Pharaoh was wroth with his servants, and put me in ward in the captain of the guard’s house, [both] me and the chief baker:
- World English Bible (WEB)
- Pharaoh was angry with his servants, and put me in custody in the house of the captain of the guard, with the chief baker.
- American Standard Version (ASV)
- Pharaoh was wroth with his servants, and put me in ward in the house of the captain of the guard, me and the chief baker:
- Bible in Basic English (BBE)
- Pharaoh had been angry with his servants, and had put me in prison in the house of the captain of the army, together with the chief bread-maker;
- Darby Translation (DBY)
- Pharaoh was wroth with his bondmen, and put me in custody into the captain of the life-guard's house, me and the chief of the bakers.
- Webster's Bible (WBS)
- Pharaoh was wroth with his servants, and put me in custody in the captain of the guard's house, [both] me, and the chief baker:
- Young's Literal Translation (YLT)
- Pharaoh hath been wroth against his servants, and giveth me into charge in the house of the chief of the executioners, me and the chief of the bakers;
Read in context
- 8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- 9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
- 10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
- 11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- 12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
Cross references
- Genesis 39:20 ಆದಿಕಾಂಡ 39:20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- Genesis 40:2–3 ಆದಿಕಾಂಡ 40:2–3ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.