Skip to content
ThuthiThuthiThuthi
Genesis · chapter 41 · verse 11

Genesis 41:11 in Kannada

ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.

Naavu ondu raatriyalli kanasannu kandevu. Obbobbana kanasige berebere arthavittu.

Genesis 41:11 in English

King James Version (KJV)
And we dreamed a dream in one night, I and he; we dreamed each man according to the interpretation of his dream.
World English Bible (WEB)
We dreamed a dream in one night, he and I. Each man dreamed according to the interpretation of his dream.
American Standard Version (ASV)
and we dreamed a dream in one night, I and he; we dreamed each man according to the interpretation of his dream.
Bible in Basic English (BBE)
And we had a dream on the same night, the two of us, and the dreams had a special sense.
Darby Translation (DBY)
And we dreamed a dream in one night, I and he; we dreamed each according to the interpretation of his dream.
Webster's Bible (WBS)
And we dreamed a dream in one night, I and he: we dreamed each man according to the interpretation of his dream.
Young's Literal Translation (YLT)
and we dream a dream in one night, I and he, each according to the interpretation of his dream we have dreamed.

Read in context

  1. 9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
  2. 10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
  3. 11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
  4. 12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
  5. 13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
Read all of Genesis 41

Cross references

Original words (Hebrew)

Genesis 41:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.