Genesis · chapter 41 · verse 12
Genesis 41:12 in Kannada
ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
Maigaavalina adhipatige sevaka naagidda ibriyanaada yauvanasthanu alli namma sangada iddanu. Avanige naavu namma kanasugalannu tilisidaaga avanu namma namma kanasina prakaara arthavannu helidanu.
Genesis 41:12 in English
- King James Version (KJV)
- And [there was] there with us a young man, an Hebrew, servant to the captain of the guard; and we told him, and he interpreted to us our dreams; to each man according to his dream he did interpret.
- World English Bible (WEB)
- There was with us there a young man, a Hebrew, servant to the captain of the guard, and we told him, and he interpreted to us our dreams. He interpreted to each man according to his dream.
- American Standard Version (ASV)
- And there was with us there a young man, a Hebrew, servant to the captain of the guard; and we told him, and he interpreted to us our dreams; to each man according to his dream he did interpret.
- Bible in Basic English (BBE)
- And there was with us a young Hebrew, the captain's servant, and when we put our dreams before him, he gave us the sense of them.
- Darby Translation (DBY)
- And there was there with us a Hebrew youth, a bondman of the captain of the life-guard, to whom we told [them], and he interpreted to us our dreams; to each he interpreted according to his dream.
- Webster's Bible (WBS)
- And [there was] there with us a young man, a Hebrew, servant to the captain of the guard; and we told him, and he interpreted to us our dreams; to each man according to his dream he interpreted.
- Young's Literal Translation (YLT)
- And there [is] with us a youth, a Hebrew, servant to the chief of the executioners, and we recount to him, and he interpreteth to us our dreams, [to] each according to his dream hath he interpreted,
Read in context
- 10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
- 11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- 12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
- 13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- 14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
Cross references
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 40:12–19 ಆದಿಕಾಂಡ 40:12–19ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ. ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು. ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು. ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು; ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು. ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- Genesis 39:20 ಆದಿಕಾಂಡ 39:20ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- Genesis 39:1 ಆದಿಕಾಂಡ 39:1ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.