Genesis · chapter 41 · verse 13
Genesis 41:13 in Kannada
ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
Avanu helida arthadanteye namagaayitu. Nannna udyogavu tirigi nanage dorakitu; bhakshya kaararalli mukhyasthano gallige haakalpattanu andanu.
Genesis 41:13 in English
- King James Version (KJV)
- And it came to pass, as he interpreted to us, so it was; me he restored unto mine office, and him he hanged.
- World English Bible (WEB)
- As he interpreted to us, so it was. He restored me to my office, and he hanged him.”
- American Standard Version (ASV)
- And it came to pass, as he interpreted to us, so it was; me he restored unto mine office, and him he hanged.
- Bible in Basic English (BBE)
- And it came about as he said: I was put back in my place, and the bread-maker was put to death by hanging.
- Darby Translation (DBY)
- And it came to pass, just as he interpreted to us, so it came about: me has he restored to my office, and him he hanged.
- Webster's Bible (WBS)
- And it came to pass, as he interpreted to us, so it was: me he restored to my office, and him he hanged.
- Young's Literal Translation (YLT)
- and it cometh to pass, as he hath interpreted to us so it hath been, me he put back on my station, and him he hanged.'
Read in context
- 11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
- 12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
- 13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- 14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
- 15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
Cross references
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Genesis 40:20–22 ಆದಿಕಾಂಡ 40:20–22ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು. ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು. ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
- Ezekiel 43:3 ಯೆಹೆಜ್ಕೇಲನು 43:3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
- Genesis 40:12 ಆದಿಕಾಂಡ 40:12ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.