Genesis · chapter 41 · verse 15
Genesis 41:15 in Kannada
ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
Aaga pharohanu yosephanige--naanu ondu kanasannu kandiddene; adara arthavannu heluvavaru yaaroo illa. Neenu kanasannu grahisi adara arthavannu heluttee endu ninna vishayavaagi naanu keliddene andanu.
Genesis 41:15 in English
- King James Version (KJV)
- And Pharaoh said unto Joseph, I have dreamed a dream, and [there is] none that can interpret it: and I have heard say of thee, [that] thou canst understand a dream to interpret it.
- World English Bible (WEB)
- Pharaoh said to Joseph, “I have dreamed a dream, and there is no one who can interpret it. I have heard it said of you, that when you hear a dream you can interpret it.”
- American Standard Version (ASV)
- And Pharaoh said unto Joseph, I have dreamed a dream, and there is none that can interpret it: and I have heard say of thee, that when thou hearest a dream thou canst interpret it.
- Bible in Basic English (BBE)
- And Pharaoh said to Joseph, I have had a dream, and no one is able to give me the sense of it; now it has come to my ears that you are able to give the sense of a dream when it is put before you.
- Darby Translation (DBY)
- And Pharaoh said to Joseph, I have dreamt a dream, and there is none to interpret it. And I have heard say of thee, thou understandest a dream to interpret it.
- Webster's Bible (WBS)
- And Pharaoh said to Joseph, I have dreamed a dream, and [there is] none that can interpret it: and I have heard it said of thee, [that] thou canst understand a dream to interpret it.
- Young's Literal Translation (YLT)
- And Pharaoh saith unto Joseph, 'A dream I have dreamed, and there is no interpreter of it, and I — I have heard concerning thee, saying, Thou understandest a dream to interpret it,'
Read in context
- 13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- 14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
- 15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- 16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- 17ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
Cross references
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.
- Daniel 5:12 ದಾನಿಯೇಲನು 5:12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Genesis 41:9–13 ಆದಿಕಾಂಡ 41:9–13ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ; ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು. ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು. ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.