Skip to content
ThuthiThuthiThuthi
Genesis · chapter 41 · verse 16

Genesis 41:16 in Kannada

ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.

Yosephanu pharohanige pratyu ttaravaagi--nannalli antha saamarthyavenoo illa; aadare devaru pharohanige samaadhaanada uttaravannu koduvanu andanu.

Genesis 41:16 in English

King James Version (KJV)
And Joseph answered Pharaoh, saying, [It is] not in me: God shall give Pharaoh an answer of peace.
World English Bible (WEB)
Joseph answered Pharaoh, saying, “It isn’t in me. God will give Pharaoh an answer of peace.”
American Standard Version (ASV)
And Joseph answered Pharaoh, saying, It is not in me: God will give Pharaoh an answer of peace.
Bible in Basic English (BBE)
Then Joseph said, Without God there will be no answer of peace for Pharaoh.
Darby Translation (DBY)
And Joseph answered Pharaoh, saying, It is not in me: God will give Pharaoh an answer of peace.
Webster's Bible (WBS)
And Joseph answered Pharaoh, saying, [It is] not in me: God will give Pharaoh an answer of peace.
Young's Literal Translation (YLT)
and Joseph answereth Pharaoh, saying, 'Without me — God doth answer Pharaoh with peace.'

Read in context

  1. 14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
  2. 15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
  3. 16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
  4. 17ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
  5. 18ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
Read all of Genesis 41

Cross references

Original words (Hebrew)

Genesis 41:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.