Genesis · chapter 41 · verse 17
Genesis 41:17 in Kannada
ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
Adakke pharohanu yosephanige--nanna kanasinalli igo, naanu nadiya teeradalli nintukondiddenu.
Genesis 41:17 in English
- King James Version (KJV)
- And Pharaoh said unto Joseph, In my dream, behold, I stood upon the bank of the river:
- World English Bible (WEB)
- Pharaoh spoke to Joseph, “In my dream, behold, I stood on the brink of the river;
- American Standard Version (ASV)
- And Pharaoh spake unto Joseph, In my dream, behold, I stood upon the brink of the river:
- Bible in Basic English (BBE)
- Then Pharaoh said, In my dream I was by the side of the Nile:
- Darby Translation (DBY)
- And Pharaoh said to Joseph, In my dream, behold, I stood on the bank of the river.
- Webster's Bible (WBS)
- And Pharaoh said to Joseph, In my dream, behold, I stood upon the bank of the river:
- Young's Literal Translation (YLT)
- And Pharaoh speaketh unto Joseph: 'In my dream, lo, I am standing by the edge of the River,
Read in context
- 15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- 16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- 17ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
- 18ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
- 19ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.