Genesis · chapter 41 · verse 23
Genesis 41:23 in Kannada
ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
Igo, moodana gaaliyinda batti hogi badakalaada elu tenegalu avugala taruvaaya moletavu.
Genesis 41:23 in English
- King James Version (KJV)
- And, behold, seven ears, withered, thin, [and] blasted with the east wind, sprung up after them:
- World English Bible (WEB)
- and behold, seven heads of grain, withered, thin, and blasted with the east wind, sprung up after them.
- American Standard Version (ASV)
- and, behold, seven ears, withered, thin, [and] blasted with the east wind, sprung up after them:
- Bible in Basic English (BBE)
- And then I saw seven other heads, dry, thin, and wasted by the east wind, coming up after them:
- Darby Translation (DBY)
- And behold, seven ears, withered, thin, parched with the east wind, sprung up after them;
- Webster's Bible (WBS)
- And behold, seven ears, withered, thin, [and] blasted with the east wind, sprung up after them:
- Young's Literal Translation (YLT)
- and lo, seven ears, withered, thin, blasted with an east wind, are springing up after them;
Read in context
- 21ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
- 22ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
- 23ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
- 24ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
- 25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
Cross references
- Genesis 41:6 ಆದಿಕಾಂಡ 41:6ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
- Psalm 129:6–7 ಕೀರ್ತನೆಗಳು 129:6–7ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ. ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Hosea 9:16 ಹೋಶೇಯ 9:16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- 2 Kings 19:26 2 ಅರಸುಗಳು 19:26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.