Genesis · chapter 41 · verse 24
Genesis 41:24 in Kannada
ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
Aa badakalaada elu tenegalu pushtiyaada elu tenegalannu nungidavu. Naanu idannu mantravaadigalige tiliyapadisidaaga adara arthavannu nanage heluvavaru yaaroo iralilla.
Genesis 41:24 in English
- King James Version (KJV)
- And the thin ears devoured the seven good ears: and I told [this] unto the magicians; but [there was] none that could declare [it] to me.
- World English Bible (WEB)
- The thin heads of grain swallowed up the seven good heads of grain. I told it to the magicians, but there was no one who could explain it to me.”
- American Standard Version (ASV)
- and the thin ears swallowed up the seven good ears: and I told it unto the magicians; but there was none that could declare it to me.
- Bible in Basic English (BBE)
- And the seven thin heads made a meal of the seven good heads; and I put this dream before the wise men, but not one of them was able to give me the sense of it.
- Darby Translation (DBY)
- and the thin ears devoured the seven good ears. And I told it to the scribes; but there was none to make it known to me.
- Webster's Bible (WBS)
- And the thin ears devoured the seven good ears: and I told [this] to the magicians; but [there was] none that could explain [it] to me.
- Young's Literal Translation (YLT)
- and the thin ears swallow the seven good ears; and I tell unto the scribes, and there is none declaring to me.'
Read in context
- 22ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
- 23ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
- 24ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
- 25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
- 26ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
Cross references
- Daniel 4:7 ದಾನಿಯೇಲನು 4:7ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Exodus 8:19 ವಿಮೋಚನಕಾಂಡ 8:19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.