Genesis · chapter 41 · verse 29
Genesis 41:29 in Kannada
ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
Igo, aiguptadeshadallellaa mahaa subhikshevarushagalu baruttave.
Genesis 41:29 in English
- King James Version (KJV)
- Behold, there come seven years of great plenty throughout all the land of Egypt:
- World English Bible (WEB)
- Behold, seven years of great plenty throughout all the land of Egypt are coming.
- American Standard Version (ASV)
- Behold, there come seven years of great plenty throughout all the land of Egypt:
- Bible in Basic English (BBE)
- Seven years are coming in which there will be great wealth of grain in Egypt;
- Darby Translation (DBY)
- Behold, there come seven years of great plenty throughout the land of Egypt.
- Webster's Bible (WBS)
- Behold, there come seven years of great plenty throughout all the land of Egypt:
- Young's Literal Translation (YLT)
- 'Lo, seven years are coming of great abundance in all the land of Egypt,
Read in context
- 27ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
- 28ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- 29ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
- 30ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
- 31ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
Cross references
- Genesis 41:46–47 ಆದಿಕಾಂಡ 41:46–47ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು. ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
- Genesis 41:26 ಆದಿಕಾಂಡ 41:26ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
- Genesis 41:49 ಆದಿಕಾಂಡ 41:49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.