Genesis · chapter 41 · verse 30
Genesis 41:30 in Kannada
ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
Avugala hinde elu varushagala baragaala baruttave. Aaga aiguptadallidda subhiksheyu mareyuvadu. Idallade baragaalavu deshavannu naashamaaduvadu.
Genesis 41:30 in English
- King James Version (KJV)
- And there shall arise after them seven years of famine; and all the plenty shall be forgotten in the land of Egypt; and the famine shall consume the land;
- World English Bible (WEB)
- Seven years of famine will arise after them, and all the plenty will be forgotten in the land of Egypt. The famine will consume the land,
- American Standard Version (ASV)
- and there shall arise after them seven years of famine; and all the plenty shall be forgotten in the land of Egypt; and the famine shall consume the land;
- Bible in Basic English (BBE)
- And after that will come seven years when there will not be enough food; and the memory of the good years will go from men's minds; and the land will be made waste by the bad years;
- Darby Translation (DBY)
- And there will arise after them seven years of famine; and all the plenty will be forgotten in the land of Egypt, and the famine will waste away the land.
- Webster's Bible (WBS)
- And there shall arise after them seven years of famine; and all the plenty shall be forgotten in the land of Egypt; and the famine shall consume the land;
- Young's Literal Translation (YLT)
- and seven years of famine have arisen after them, and all the plenty is forgotten in the land of Egypt, and the famine hath finished the land,
Read in context
- 28ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- 29ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.
- 30ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
- 31ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- 32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
Cross references
- Genesis 41:54 ಆದಿಕಾಂಡ 41:54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- Genesis 47:13 ಆದಿಕಾಂಡ 47:13ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
- Psalm 105:16 ಕೀರ್ತನೆಗಳು 105:16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- 2 Samuel 24:13 2 ಸಮುವೇಲನು 24:13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- 2 Kings 8:1 2 ಅರಸುಗಳು 8:1ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
- Genesis 41:56 ಆದಿಕಾಂಡ 41:56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- Genesis 41:21 ಆದಿಕಾಂಡ 41:21ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.
- Proverbs 31:7 ಜ್ಞಾನೋಕ್ತಿಗಳು 31:7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
Original words (Hebrew)
- arise · H6965קוּם qûwm
- them · H310אַחַר ʼachar
- seven · H7651שֶׁבַע shebaʻ
- years · H8141שָׁנֶה shâneh
- famine · H7458רָעָב râʻâb
- plenty · H7647שָׂבָע sâbâʻ
- forgotten · H7911שָׁכַח shâkach
- land · H776אֶרֶץ ʼerets
- Egypt · H4714מִצְרַיִם Mitsrayim
- famine · H7458רָעָב râʻâb
- consume · H3615כָּלָה kâlâh
- land · H776אֶרֶץ ʼerets