Genesis · chapter 41 · verse 32
Genesis 41:32 in Kannada
ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
Idallade aa kanasu pharohanige eradu saari biddadarinda aa kaaryavu devarinda sthirapadisalpattide; aadada rinda devaru adannu begane neraverisuvanu.
Genesis 41:32 in English
- King James Version (KJV)
- And for that the dream was doubled unto Pharaoh twice; [it is] because the thing [is] established by God, and God will shortly bring it to pass.
- World English Bible (WEB)
- The dream was doubled to Pharaoh, because the thing is established by God, and God will shortly bring it to pass.
- American Standard Version (ASV)
- And for that the dream was doubled unto Pharaoh, it is because the thing is established by God, and God will shortly bring it to pass.
- Bible in Basic English (BBE)
- And this dream came to Pharaoh twice, because this thing is certain, and God will quickly make it come about.
- Darby Translation (DBY)
- And as regards the double repetition of the dream to Pharaoh, it is that the thing is established by God, and God will hasten to do it.
- Webster's Bible (WBS)
- And for that the dream was doubled to Pharaoh twice; [it is] because the thing [is] established by God, and God will shortly bring it to pass.
- Young's Literal Translation (YLT)
- 'And because of the repeating of the dream unto Pharaoh twice, surely the thing is established by God, and God is hastening to do it.
Read in context
- 30ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
- 31ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- 32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
- 33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- 34ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
Cross references
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- Isaiah 14:24–27 ಯೆಶಾಯ 14:24–27ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Revelation 9:15 ಪ್ರಕಟನೆ 9:15ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.
- Genesis 37:9 ಆದಿಕಾಂಡ 37:9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Mark 10:40 ಮಾರ್ಕನು 10:40ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
- Genesis 37:7 ಆದಿಕಾಂಡ 37:7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.