Genesis · chapter 41 · verse 33
Genesis 41:33 in Kannada
ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
Heegiruvadarinda eega pharohanu viveki yaada buddhiyulla manushyanannu nodi avanannu aiguptadeshada mele nemisali.
Genesis 41:33 in English
- King James Version (KJV)
- Now therefore let Pharaoh look out a man discreet and wise, and set him over the land of Egypt.
- World English Bible (WEB)
- “Now therefore let Pharaoh look for a discreet and wise man, and set him over the land of Egypt.
- American Standard Version (ASV)
- Now therefore let Pharaoh look out a man discreet and wise, and set him over the land of Egypt.
- Bible in Basic English (BBE)
- And now let Pharaoh make search for a man of wisdom and good sense, and put him in authority over the land of Egypt.
- Darby Translation (DBY)
- And now let Pharaoh look himself out a man discreet and wise, and set him over the land of Egypt.
- Webster's Bible (WBS)
- Now therefore let Pharaoh look out a man discreet and wise, and set him over the land of Egypt.
- Young's Literal Translation (YLT)
- 'And now, let Pharaoh provide a man, intelligent and wise, and set him over the land of Egypt;
Read in context
- 31ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- 32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
- 33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- 34ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
- 35ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
Cross references
- Genesis 41:39 ಆದಿಕಾಂಡ 41:39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Deuteronomy 1:13 ಧರ್ಮೋಪದೇಶಕಾಂಡ 1:13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
- Exodus 18:19–22 ವಿಮೋಚನಕಾಂಡ 18:19–22ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು. ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು. ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.