Genesis · chapter 41 · verse 34
Genesis 41:34 in Kannada
ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
Pharohanu adhikaaragalannu nemisi deshada melittu subhiksheya eluvarushagalalli aiguptadeshada aidaralli ondu bhaaga beleyannu takkollali.
Genesis 41:34 in English
- King James Version (KJV)
- Let Pharaoh do [this], and let him appoint officers over the land, and take up the fifth part of the land of Egypt in the seven plenteous years.
- World English Bible (WEB)
- Let Pharaoh do this, and let him appoint overseers over the land, and take up the fifth part of the land of Egypt’s produce in the seven plenteous years.
- American Standard Version (ASV)
- Let Pharaoh do [this], and let him appoint overseers over the land, and take up the fifth part of the land of Egypt in the seven plenteous years.
- Bible in Basic English (BBE)
- Let Pharaoh do this, and let him put overseers over the land of Egypt to put in store a fifth part of the produce of the land in the good years.
- Darby Translation (DBY)
- Let Pharaoh do [this]: let him appoint overseers over the land, and take the fifth part of the land of Egypt during the seven years of plenty,
- Webster's Bible (WBS)
- Let Pharaoh do [this], and let him appoint officers over the land, and take up the fifth part of the land of Egypt in the seven plenteous years.
- Young's Literal Translation (YLT)
- let Pharaoh make and appoint overseers over the land, and receive a fifth of the land of Egypt in the seven years of plenty,
Read in context
- 32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
- 33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- 34ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
- 35ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
- 36ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
Cross references
- Proverbs 6:6–8 ಜ್ಞಾನೋಕ್ತಿಗಳು 6:6–8ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು. ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- Nehemiah 11:9 ನೆಹೆಮೀಯ 11:9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- 2 Chronicles 34:12 2 ಪೂರ್ವಕಾಲವೃತ್ತಾಂತ 34:12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
- Numbers 31:14 ಅರಣ್ಯಕಾಂಡ 31:14ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು
- 2 Kings 11:11–12 2 ಅರಸುಗಳು 11:11–12ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು. ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
- Luke 16:5 ಲೂಕನು 16:5ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
- Proverbs 22:3 ಜ್ಞಾನೋಕ್ತಿಗಳು 22:3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
- Proverbs 27:12 ಜ್ಞಾನೋಕ್ತಿಗಳು 27:12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
- Job 5:20 ಯೋಬನು 5:20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.