Genesis · chapter 41 · verse 35
Genesis 41:35 in Kannada
ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
Avaru mumbaruva ee olle varushagala aahaaravannellaa koodisi pharohana kaikelage dhaanyavannu pattanagalalli ittukondu kaayali.
Genesis 41:35 in English
- King James Version (KJV)
- And let them gather all the food of those good years that come, and lay up corn under the hand of Pharaoh, and let them keep food in the cities.
- World English Bible (WEB)
- Let them gather all the food of these good years that come, and store grain under the hand of Pharaoh for food in the cities, and let them keep it.
- American Standard Version (ASV)
- And let them gather all the food of these good years that come, and lay up grain under the hand of Pharaoh for food in the cities, and let them keep it.
- Bible in Basic English (BBE)
- And let them get together all the food in those good years and make a store of grain under Pharaoh's control for the use of the towns, and let them keep it.
- Darby Translation (DBY)
- and let them gather all the food of these coming good years, and lay up corn under the hand of Pharaoh, for food in the cities, and keep [it].
- Webster's Bible (WBS)
- And let them gather all the food of those good years that come, and lay up corn under the hand of Pharaoh; and let them keep food in the cities.
- Young's Literal Translation (YLT)
- and they gather all the food of these good years that are coming, and heap up corn under the hand of Pharaoh — food in the cities; and they have kept [it],
Read in context
- 33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- 34ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
- 35ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
- 36ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
- 37ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
Cross references
- Genesis 41:48–49 ಆದಿಕಾಂಡ 41:48–49ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು. ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
- Genesis 45:6–7 ಆದಿಕಾಂಡ 45:6–7ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Genesis 41:56 ಆದಿಕಾಂಡ 41:56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Exodus 4:13 ವಿಮೋಚನಕಾಂಡ 4:13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.