Genesis · chapter 41 · verse 37
Genesis 41:37 in Kannada
ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
Ee maatu pharohanigoo avana sevaka rigoo olleyadendu tochitu.
Genesis 41:37 in English
- King James Version (KJV)
- And the thing was good in the eyes of Pharaoh, and in the eyes of all his servants.
- World English Bible (WEB)
- The thing was good in the eyes of Pharaoh, and in the eyes of all his servants.
- American Standard Version (ASV)
- And the thing was good in the eyes of Pharaoh, and in the eyes of all his servants.
- Bible in Basic English (BBE)
- And this seemed good to Pharaoh and to all his servants.
- Darby Translation (DBY)
- And the word was good in the eyes of Pharaoh, and in the eyes of all his bondmen.
- Webster's Bible (WBS)
- And the thing was good in the eyes of Pharaoh, and in the eyes of all his servants.
- Young's Literal Translation (YLT)
- And the thing is good in the eyes of Pharaoh, and in the eyes of all his servants,
Read in context
- 35ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
- 36ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
- 37ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
- 38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- 39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
Cross references
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Proverbs 25:11 ಜ್ಞಾನೋಕ್ತಿಗಳು 25:11ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
- Joshua 22:30 ಯೆಹೋಶುವ 22:30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
- Psalm 105:19 ಕೀರ್ತನೆಗಳು 105:19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
- 1 Kings 21:2 1 ಅರಸುಗಳು 21:2ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
- Proverbs 10:20 ಜ್ಞಾನೋಕ್ತಿಗಳು 10:20ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
- 2 Samuel 3:36 2 ಸಮುವೇಲನು 3:36ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.