Genesis · chapter 41 · verse 38
Genesis 41:38 in Kannada
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
Pharohanu tanna sevakarigeyosephanante devaraatmavulla manushyanu sikkaano andanu.
Genesis 41:38 in English
- King James Version (KJV)
- And Pharaoh said unto his servants, Can we find [such a one] as this [is], a man in whom the Spirit of God [is]?
- World English Bible (WEB)
- Pharaoh said to his servants, “Can we find such a one as this, a man in whom is the Spirit of God?”
- American Standard Version (ASV)
- And Pharaoh said unto his servants, Can we find such a one as this, a man in whom the spirit of God is?
- Bible in Basic English (BBE)
- Then Pharaoh said to his servants, Where may we get such a man as this, a man in whom is the spirit of God?
- Darby Translation (DBY)
- And Pharaoh said to his bondmen, Shall we find [one] as this, a man in whom the Spirit of God is?
- Webster's Bible (WBS)
- And Pharaoh said to his servants, Can we find [such a man] as this [is], a man in whom the spirit of God [is]?
- Young's Literal Translation (YLT)
- and Pharaoh saith unto his servants, 'Do we find like this, a man in whom the spirit of God [is]?'
Read in context
- 36ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
- 37ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
- 38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- 39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
Cross references
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- Daniel 5:14 ದಾನಿಯೇಲನು 5:14ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
- Daniel 5:11 ದಾನಿಯೇಲನು 5:11ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
- Numbers 27:18 ಅರಣ್ಯಕಾಂಡ 27:18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
- Daniel 4:18 ದಾನಿಯೇಲನು 4:18ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.
- Daniel 4:8–9 ದಾನಿಯೇಲನು 4:8–9ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ-- ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.
- Daniel 4:6 ದಾನಿಯೇಲನು 4:6ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
- Daniel 6:3 ದಾನಿಯೇಲನು 6:3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.