Genesis · chapter 41 · verse 39
Genesis 41:39 in Kannada
ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
Pharohanu yosephanige--devaru ninage ivugalennallaa torisida mele ninna haage vivekiyoo buddhivantanoo yaaroo illa.
Genesis 41:39 in English
- King James Version (KJV)
- And Pharaoh said unto Joseph, Forasmuch as God hath shewed thee all this, [there is] none so discreet and wise as thou [art:]
- World English Bible (WEB)
- Pharaoh said to Joseph, “Because God has shown you all of this, there is no one so discreet and wise as you.
- American Standard Version (ASV)
- And Pharaoh said unto Joseph, Forasmuch as God hath showed thee all this, there is none so discreet and wise as thou:
- Bible in Basic English (BBE)
- And Pharaoh said to Joseph, Seeing that God has made all this clear to you, there is no other man of such wisdom and good sense as you:
- Darby Translation (DBY)
- And Pharaoh said to Joseph, Since God has made all this known to thee, there is none [so] discreet and wise as thou.
- Webster's Bible (WBS)
- And Pharaoh said to Joseph, Forasmuch as God hath shown thee all this, [there is] none so discreet and wise as thou [art]:
- Young's Literal Translation (YLT)
- and Pharaoh saith unto Joseph, 'After God's causing thee to know all this, there is none intelligent and wise as thou;
Read in context
- 37ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.
- 38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- 39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- 41ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
Cross references
- Genesis 41:33 ಆದಿಕಾಂಡ 41:33ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
- Genesis 41:28 ಆದಿಕಾಂಡ 41:28ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.
- Genesis 41:25 ಆದಿಕಾಂಡ 41:25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
- Genesis 41:16 ಆದಿಕಾಂಡ 41:16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.