Genesis · chapter 41 · verse 40
Genesis 41:40 in Kannada
ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
Neene nanna maneya melirabeku. Ninna maatina prakaara nanna janarellaa aalalpadali; sinhaasanadalli maatra naanu ninaginta doddavanaagiruvenu andanu.
Genesis 41:40 in English
- King James Version (KJV)
- Thou shalt be over my house, and according unto thy word shall all my people be ruled: only in the throne will I be greater than thou.
- World English Bible (WEB)
- You shall be over my house. All my people will be ruled according to your word. Only in the throne I will be greater than you.”
- American Standard Version (ASV)
- thou shalt be over my house, and according unto thy word shall all my people be ruled: only in the throne will I be greater than thou.
- Bible in Basic English (BBE)
- You, then, are to be over my house, and all my people will be ruled by your word: only as king will I be greater than you.
- Darby Translation (DBY)
- Thou shalt be over my house, and according to thy commandment shall all my people regulate themselves; only concerning the throne will I be greater than thou.
- Webster's Bible (WBS)
- Thou shalt be over my house, and according to thy word shall all my people be ruled: only in the throne will I be greater than thou.
- Young's Literal Translation (YLT)
- thou — thou art over my house, and at thy mouth do all my people kiss; only in the throne I am greater than thou.'
Read in context
- 38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- 39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- 40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- 41ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- 42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
Cross references
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Psalm 105:21–22 ಕೀರ್ತನೆಗಳು 105:21–22ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- Genesis 39:4–6 ಆದಿಕಾಂಡ 39:4–6ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Genesis 45:8–9 ಆದಿಕಾಂಡ 45:8–9ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ. ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
- Daniel 5:29 ದಾನಿಯೇಲನು 5:29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- Daniel 6:3 ದಾನಿಯೇಲನು 6:3ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
- Daniel 2:46–48 ದಾನಿಯೇಲನು 2:46–48ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು. ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು. ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Job 31:27 ಯೋಬನು 31:27ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;