Genesis · chapter 41 · verse 43
Genesis 41:43 in Kannada
ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
Tanagidda eradaneya rathadalli avanannu koorisi daaga--avana munde monakaalooriri endu janaru koogidaru. Heege avanannu aigupta deshada melellaa aaluvavanannaagi nemisidanu.
Genesis 41:43 in English
- King James Version (KJV)
- And he made him to ride in the second chariot which he had; and they cried before him, Bow the knee: and he made him [ruler] over all the land of Egypt.
- World English Bible (WEB)
- He made him ride in the second chariot which he had. They cried before him, “Bow the knee!” He set him over all the land of Egypt.
- American Standard Version (ASV)
- and he made him to ride in the second chariot which he had; and they cried before him, Bow the knee: and he set him over all the land of Egypt.
- Bible in Basic English (BBE)
- And he made him take his seat in the second of his carriages; and they went before him crying, Make way! So he made him ruler over all the land of Egypt.
- Darby Translation (DBY)
- And he caused him to ride in the second chariot that he had; and they cried before him, Bow the knee! and he set him over all the land of Egypt.
- Webster's Bible (WBS)
- And he made him to ride in the second chariot which he had: and they cried before him, Bow the knee: and he made him [ruler] over all the land of Egypt.
- Young's Literal Translation (YLT)
- and causeth him to ride in the second chariot which he hath, and they proclaim before him, 'Bow the knee!' and — to put him over all the land of Egypt.
Read in context
- 41ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- 42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- 43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- 44ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- 45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
Cross references
- Genesis 45:8 ಆದಿಕಾಂಡ 45:8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 45:26 ಆದಿಕಾಂಡ 45:26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
- Genesis 42:33 ಆದಿಕಾಂಡ 42:33ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Esther 6:8–9 ಎಸ್ತೇರಳು 6:8–9ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ; ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.