Genesis · chapter 41 · verse 44
Genesis 41:44 in Kannada
ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
Idallade pharohanu yosephanige--naanu pharohanu, ninna appaneyillade aiguptadesha dallellaa yaavanoo tanna kaiyannaagali kaala nnaagali ettabaaradu andanu.
Genesis 41:44 in English
- King James Version (KJV)
- And Pharaoh said unto Joseph, I [am] Pharaoh, and without thee shall no man lift up his hand or foot in all the land of Egypt.
- World English Bible (WEB)
- Pharaoh said to Joseph, “I am Pharaoh. Without you, no man shall lift up his hand or his foot in all the land of Egypt.”
- American Standard Version (ASV)
- And Pharaoh said unto Joseph, I am Pharaoh, and without thee shall no man lift up his hand or his foot in all the land of Egypt.
- Bible in Basic English (BBE)
- Then Pharaoh said to Joseph, I am Pharaoh; and without your order no man may do anything in all the land of Egypt.
- Darby Translation (DBY)
- And Pharaoh said to Joseph, I am Pharaoh; and without thee shall no man lift up his hand or his foot in all the land of Egypt.
- Webster's Bible (WBS)
- And Pharaoh said to Joseph, I [am] Pharaoh, and without thee shall no man lift up his hand or foot in all the land of Egypt.
- Young's Literal Translation (YLT)
- And Pharaoh saith unto Joseph, 'I [am] Pharaoh, and without thee a man doth not lift up his hand and his foot in all the land of Egypt;'
Read in context
- 42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- 43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- 44ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
- 45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
Cross references
- Psalm 105:22 ಕೀರ್ತನೆಗಳು 105:22ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.