Skip to content
ThuthiThuthiThuthi
Genesis · chapter 41 · verse 46

Genesis 41:46 in Kannada

ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.

Yosephanu aiguptada arasanaada pharo hana munde nintaaga moovattu varushada vanaagiddanu. Taruvaaya yosephanu pharohana sannidhiyinda horatu aiguptadeshavannellaa sancharisidanu.

Genesis 41:46 in English

King James Version (KJV)
And Joseph [was] thirty years old when he stood before Pharaoh king of Egypt. And Joseph went out from the presence of Pharaoh, and went throughout all the land of Egypt.
World English Bible (WEB)
Joseph was thirty years old when he stood before Pharaoh king of Egypt. Joseph went out from the presence of Pharaoh, and went throughout all the land of Egypt.
American Standard Version (ASV)
And Joseph was thirty years old when he stood before Pharaoh king of Egypt. And Joseph went out from the presence of Pharaoh, and went throughout all the land of Egypt.
Bible in Basic English (BBE)
Now Joseph was thirty years old when he came before Pharaoh, king of Egypt. And Joseph went out from before the face of Pharaoh and went through all the land of Egypt.
Darby Translation (DBY)
And Joseph was thirty years old when he stood before Pharaoh king of Egypt. And Joseph went out from Pharaoh, and passed through the whole land of Egypt.
Webster's Bible (WBS)
And Joseph [was] thirty years old when he stood before Pharaoh king of Egypt: and Joseph went out from the presence of Pharaoh, and went throughout all the land of Egypt.
Young's Literal Translation (YLT)
And Joseph [is] a son of thirty years in his standing before Pharaoh king of Egypt, and Joseph goeth out from the presence of Pharaoh, and passeth over through all the land of Egypt;

Read in context

  1. 44ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
  2. 45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
  3. 46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
  4. 47ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
  5. 48ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
Read all of Genesis 41

Cross references

Original words (Hebrew)

Genesis 41:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.