Genesis · chapter 41 · verse 47
Genesis 41:47 in Kannada
ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
Aadare aa deshavu subhiksheya elu varushagalalli raashiraashiyaagi phalakottitu.
Genesis 41:47 in English
- King James Version (KJV)
- And in the seven plenteous years the earth brought forth by handfuls.
- World English Bible (WEB)
- In the seven plenteous years the earth produced abundantly.
- American Standard Version (ASV)
- And in the seven plenteous years the earth brought forth by handfuls.
- Bible in Basic English (BBE)
- Now in the seven good years the earth gave fruit in masses.
- Darby Translation (DBY)
- And in the seven years of plenty the land brought forth by handfuls.
- Webster's Bible (WBS)
- And in the seven plenteous years the earth brought forth by handfulls.
- Young's Literal Translation (YLT)
- and the land maketh in the seven years of plenty by handfuls.
Read in context
- 45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- 47ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
- 48ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
- 49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.