Genesis · chapter 41 · verse 49
Genesis 41:49 in Kannada
ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
Ee merege yosephanu davasa dhaanyavannu samudrada maralinashtu raashiraashiyaagi koodisi lekkamaaduvadannu bittubittanu. Yaakandare adannu lekkamaaduvadakke aagade hoyitu.
Genesis 41:49 in English
- King James Version (KJV)
- And Joseph gathered corn as the sand of the sea, very much, until he left numbering; for [it was] without number.
- World English Bible (WEB)
- Joseph laid up grain as the sand of the sea, very much, until he stopped counting, for it was without number.
- American Standard Version (ASV)
- And Joseph laid up grain as the sand of the sea, very much, until he left off numbering; for it was without number.
- Bible in Basic English (BBE)
- So he got together a store of grain like the sand of the sea; so great a store that after a time he gave up measuring it, for it might not be measured.
- Darby Translation (DBY)
- And Joseph laid up corn as sand of the sea exceeding much, until they left off numbering; for it was without number.
- Webster's Bible (WBS)
- And Joseph gathered corn as the sand of the sea, very much, until he left numbering; for [it was] without number.
- Young's Literal Translation (YLT)
- and Joseph gathereth corn as sand of the sea, multiplying exceedingly, until that he hath ceased to number, for there is no number.
Read in context
- 47ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
- 48ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
- 49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
- 50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
- 51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
Cross references
- Psalm 78:27 ಕೀರ್ತನೆಗಳು 78:27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- Judges 7:12 ನ್ಯಾಯಸ್ಥಾಪಕರು 7:12ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.