Genesis · chapter 41 · verse 50
Genesis 41:50 in Kannada
ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
Idallade baragaalada varushagalu baruvadakke munche yosephanige ibbaru kumaararu huttidaru. Onina yaajakanaada poteepherana magalaagidda aasanat avarannu yosephanige hettalu.
Genesis 41:50 in English
- King James Version (KJV)
- And unto Joseph were born two sons before the years of famine came, which Asenath the daughter of Poti-pherah priest of On bare unto him.
- World English Bible (WEB)
- To Joseph were born two sons before the year of famine came, whom Asenath, the daughter of Potiphera priest of On, bore to him.
- American Standard Version (ASV)
- And unto Joseph were born two sons before the year of famine came, whom Asenath, the daughter of Poti-phera priest of On, bare unto him.
- Bible in Basic English (BBE)
- And before the time of need, Joseph had two sons, to whom Asenath, the daughter of Poti-phera, priest of On, gave birth.
- Darby Translation (DBY)
- And to Joseph were born two sons before the year of famine came, whom Asnath the daughter of Potipherah the priest in On bore to him.
- Webster's Bible (WBS)
- And to Joseph were born two sons before the years of famine came: which Asenath the daughter of Poti-pherah priest of On bore to him.
- Young's Literal Translation (YLT)
- And to Joseph were born two sons before the year of famine cometh, whom Asenath daughter of Poti-Pherah, priest of On, hath borne to him,
Read in context
- 48ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
- 49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
- 50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
- 51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
- 52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
Cross references
- Genesis 46:20 ಆದಿಕಾಂಡ 46:20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Original words (Hebrew)
- Joseph · H3130יוֹסֵף Yôwçêph
- born · H3205יָלַד yâlad
- two · H8147שְׁנַיִם shᵉnayim
- sons · H1121בֵּן bên
- years · H8141שָׁנֶה shâneh
- famine · H7458רָעָב râʻâb
- came · H935בּוֹא bôwʼ
- Asenath · H621אָסְנַת ʼÂçᵉnath
- daughter · H1323בַּת bath
- Poti-pherah · H6319פּוֹטִי פֶרַע Pôwṭîy Pheraʻ
- priest · H3548כֹּהֵן kôhên
- On · H204אוֹן ʼÔwn
- bare · H3205יָלַד yâlad