Genesis · chapter 41 · verse 51
Genesis 41:51 in Kannada
ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
Chochchala maganige yosephanu manasse endu hesarittanu. Yaakandare avanu--devaru nanna kashtavannu mattu nanna tandeya maneyannellaa maretubiduvante maadidanu andanu.
Genesis 41:51 in English
- King James Version (KJV)
- And Joseph called the name of the firstborn Manasseh: For God, [said he], hath made me forget all my toil, and all my father’s house.
- World English Bible (WEB)
- Joseph called the name of the firstborn Manasseh, “For”, he said, “God has made me forget all my toil, and all my father’s house.”
- American Standard Version (ASV)
- And Joseph called the name of the first-born Manasseh: For, [said he], God hath made me forget all my toil, and all my father’s house.
- Bible in Basic English (BBE)
- And to the first he gave the name Manasseh, for he said, God has taken away from me all memory of my hard life and of my father's house.
- Darby Translation (DBY)
- And Joseph called the name of the firstborn Manasseh — For God has made me forget all my toil, and all my father's house.
- Webster's Bible (WBS)
- And Joseph called the name of the first-born Manasseh: For God, [said he], hath made me forget all my toil, and all my father's house.
- Young's Literal Translation (YLT)
- and Joseph calleth the name of the first-born Manasseh: 'for, God hath made me to forget all my labour, and all the house of my father;'
Read in context
- 49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
- 50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
- 51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
- 52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
- 53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
Cross references
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Proverbs 31:7 ಜ್ಞಾನೋಕ್ತಿಗಳು 31:7ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- Genesis 41:30 ಆದಿಕಾಂಡ 41:30ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Psalm 45:10 ಕೀರ್ತನೆಗಳು 45:10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- Genesis 48:18–20 ಆದಿಕಾಂಡ 48:18–20ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Genesis 48:13–14 ಆದಿಕಾಂಡ 48:13–14ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.