Skip to content
ThuthiThuthiThuthi
Genesis · chapter 41 · verse 52

Genesis 41:52 in Kannada

ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.

Avanu tanna eradaneya maganige ephraayaam endu hesarittanu: yaakandare naanu baadheyannanubhavisida deshadalli phalabharita naaguvante devaru maadiddaane andanu.

Genesis 41:52 in English

King James Version (KJV)
And the name of the second called he Ephraim: For God hath caused me to be fruitful in the land of my affliction.
World English Bible (WEB)
The name of the second, he called Ephraim: “For God has made me fruitful in the land of my affliction.”
American Standard Version (ASV)
And the name of the second called he Ephraim: For God hath made me fruitful in the land of my affliction.
Bible in Basic English (BBE)
And to the second he gave the name Ephraim, for he said, God has given me fruit in the land of my sorrow.
Darby Translation (DBY)
And the name of the second he called Ephraim — For God has caused me to be fruitful in the land of my affliction.
Webster's Bible (WBS)
And the name of the second called he Ephraim: for God hath caused me to be fruitful in the land of my affliction.
Young's Literal Translation (YLT)
and the name of the second he hath called Ephraim: 'for, God hath caused me to be fruitful in the land of mine affliction.'

Read in context

  1. 50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.
  2. 51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
  3. 52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
  4. 53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
  5. 54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
Read all of Genesis 41

Cross references

Original words (Hebrew)

Genesis 41:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.