Skip to content
ThuthiThuthiThuthi
Genesis · chapter 41 · verse 53

Genesis 41:53 in Kannada

ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ

Aiguptadeshadallidda subhiksheya elu varusha galu mugida taruvaaya

Genesis 41:53 in English

King James Version (KJV)
And the seven years of plenteousness, that was in the land of Egypt, were ended.
World English Bible (WEB)
The seven years of plenty, that were in the land of Egypt, came to an end.
American Standard Version (ASV)
And the seven years of plenty, that was in the land of Egypt, came to an end.
Bible in Basic English (BBE)
And so the seven good years in Egypt came to an end.
Darby Translation (DBY)
And the seven years of plenty that were in the land of Egypt were ended;
Webster's Bible (WBS)
And the seven years of plenteousness that was in the land of Egypt, were ended.
Young's Literal Translation (YLT)
And the seven years of plenty are completed which have been in the land of Egypt,

Read in context

  1. 51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
  2. 52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
  3. 53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
  4. 54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
  5. 55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
Read all of Genesis 41

Cross references

Original words (Hebrew)

Genesis 41:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.