Skip to content
ThuthiThuthiThuthi
Genesis · chapter 41 · verse 54

Genesis 41:54 in Kannada

ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

Yosephanu helidante baruvadakkidda baragaalada elu varusha galu aarambhavaadavu. Aaga ellaa deshagalalli baravittu. Aadare aiguptadeshadallellaa aahaara vittu.

Genesis 41:54 in English

King James Version (KJV)
And the seven years of dearth began to come, according as Joseph had said: and the dearth was in all lands; but in all the land of Egypt there was bread.
World English Bible (WEB)
The seven years of famine began to come, just as Joseph had said. There was famine in all lands, but in all the land of Egypt there was bread.
American Standard Version (ASV)
And the seven years of famine began to come, according as Joseph had said: and there was famine in all lands; but in all the land of Egypt there was bread.
Bible in Basic English (BBE)
Then came the first of the seven years of need as Joseph had said: and in every other land they were short of food; but in the land of Egypt there was bread.
Darby Translation (DBY)
and the seven years of the dearth began to come, according as Joseph had said. And there was dearth in all lands; but in all the land of Egypt there was bread.
Webster's Bible (WBS)
And the seven years of dearth began to come, according as Joseph had said: and the dearth was in all lands; but in all the land of Egypt there was bread.
Young's Literal Translation (YLT)
and the seven years of famine begin to come, as Joseph said, and famine is in all the lands, but in all the land of Egypt hath been bread;

Read in context

  1. 52ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
  2. 53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
  3. 54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
  4. 55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
  5. 56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Read all of Genesis 41

Cross references

Original words (Hebrew)

Genesis 41:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.