Genesis · chapter 41 · verse 55
Genesis 41:55 in Kannada
ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
Aiguptadavarellaa hasidu janaru aahaara kkaagi pharohana balige hogi koogikondaaga pharohanu ellaa aiguptadavarige--yosephana balige hogiri; avanu nimage heluvadannu maadiri andanu.
Genesis 41:55 in English
- King James Version (KJV)
- And when all the land of Egypt was famished, the people cried to Pharaoh for bread: and Pharaoh said unto all the Egyptians, Go unto Joseph; what he saith to you, do.
- World English Bible (WEB)
- When all the land of Egypt was famished, the people cried to Pharaoh for bread, and Pharaoh said to all the Egyptians, “Go to Joseph. What he says to you, do.”
- American Standard Version (ASV)
- And when all the land of Egypt was famished, the people cried to Pharaoh for bread: and Pharaoh said unto all the Egyptians, Go unto Joseph; what he saith to you, do.
- Bible in Basic English (BBE)
- And when all the land of Egypt was in need of food, the people came crying to Pharaoh for bread; and Pharaoh said to the people, Go to Joseph, and whatever he says to you, do it.
- Darby Translation (DBY)
- And all the land of Egypt suffered from the dearth. And the people cried to Pharaoh for bread; and Pharaoh said to all the Egyptians, Go to Joseph: what he says to you, that do.
- Webster's Bible (WBS)
- And when all the land of Egypt was famished, the people cried to Pharaoh for bread: and Pharaoh said to all the Egyptians, Go to Joseph; what he saith to you, do.
- Young's Literal Translation (YLT)
- and all the land of Egypt is famished, and the people crieth unto Pharaoh for bread, and Pharaoh saith to all the Egyptians, 'Go unto Joseph; that which he saith to you — do.'
Read in context
- 53ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯ
- 54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- 55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
- 56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- 57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Cross references
- Jeremiah 14:1–6 ಯೆರೆಮೀಯ 14:1–6ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Lamentations 4:3–10 ಪ್ರಲಾಪಗಳು 4:3–10ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ. ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ. ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ. ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು. ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ. ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- 2 Kings 6:25–29 2 ಅರಸುಗಳು 6:25–29ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- Genesis 41:40–41 ಆದಿಕಾಂಡ 41:40–41ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.
- Psalm 105:20–22 ಕೀರ್ತನೆಗಳು 105:20–22ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- Colossians 1:19 ಕೊಲೊಸ್ಸೆಯವರಿಗೆ 1:19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- John 1:14–16 ಯೋಹಾನನು 1:14–16ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
Original words (Hebrew)
- land · H776אֶרֶץ ʼerets
- Egypt · H4714מִצְרַיִם Mitsrayim
- famished · H7456רָעֵב râʻêb
- people · H5971עַם ʻam
- cried · H6817צָעַק tsâʻaq
- Pharaoh · H6547פַּרְעֹה Parʻôh
- bread · H3899לֶחֶם lechem
- Pharaoh · H6547פַּרְעֹה Parʻôh
- said · H559אָמַר ʼâmar
- Egyptians · H4714מִצְרַיִם Mitsrayim
- Go · H3212יָלַךְ yâlak
- Joseph · H3130יוֹסֵף Yôwçêph
- saith · H559אָמַר ʼâmar
- do · H6213עָשָׂה ʻâsâh