Genesis · chapter 41 · verse 56
Genesis 41:56 in Kannada
ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Bhoomukhada melellaa baravittu. Yosephanu dhaanyavidda kanajagalannellaa teredu aiguptyarige maaridanu. Aaga baravu aiguptadeshadalli kathinavaagittu.idallade bhoomiya melellaa baravu kathinavaagiddadarinda ellaa deshadavaru yosephaninda dhaanyavannu kondukolluvadakke aiguptakke bandaru.
Genesis 41:56 in English
- King James Version (KJV)
- And the famine was over all the face of the earth: and Joseph opened all the storehouses, and sold unto the Egyptians; and the famine waxed sore in the land of Egypt.
- World English Bible (WEB)
- The famine was over all the surface of the earth. Joseph opened all the store houses, and sold to the Egyptians. The famine was severe in the land of Egypt.
- American Standard Version (ASV)
- And the famine was over all the face of the earth: and Joseph opened all the store-houses, and sold unto the Egyptians; and the famine was sore in the land of Egypt.
- Bible in Basic English (BBE)
- And everywhere on the earth they were short of food; then Joseph, opening all his store-houses, gave the people of Egypt grain for money; so great was the need of food in the land of Egypt.
- Darby Translation (DBY)
- And the famine was on all the earth. And Joseph opened every place in which there was [provision], and sold grain to the Egyptians; and the famine was grievous in the land of Egypt.
- Webster's Bible (WBS)
- And the famine was over all the face of the earth; and Joseph opened all the store-houses, and sold to the Egyptians; and the famine became severe in the land of Egypt.
- Young's Literal Translation (YLT)
- And the famine has been over all the face of the land, and Joseph openeth all [places] which have [corn] in them, and selleth to the Egyptians; and the famine is severe in the land of Egypt,
Read in context
- 54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- 55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
- 56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- 57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Cross references
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Zechariah 5:3 ಜೆಕರ್ಯ 5:3ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
- Isaiah 23:17 ಯೆಶಾಯ 23:17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Genesis 47:14–24 ಆದಿಕಾಂಡ 47:14–24ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು. ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು. ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು. ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು. ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ. ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು. ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು. ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ. ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ. ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Luke 21:35 ಲೂಕನು 21:35ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.