Genesis · chapter 41 · verse 57
Genesis 41:57 in Kannada
ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Idallade bhoomiya melellaa baravu kathinavaagiddadarinda ellaa deshadavaru yosephaninda dhaanyavannu kondukolluvadakke aiguptakke bandaru.
Genesis 41:57 in English
- King James Version (KJV)
- And all countries came into Egypt to Joseph for to buy [corn;] because that the famine was [so] sore in all lands.
- World English Bible (WEB)
- All countries came into Egypt, to Joseph, to buy grain, because the famine was severe in all the earth.
- American Standard Version (ASV)
- And all countries came into Egypt to Joseph to buy grain, because the famine was sore in all the earth.
- Bible in Basic English (BBE)
- And all lands sent to Egypt, to Joseph, to get grain, for the need was great over all the earth.
- Darby Translation (DBY)
- And all countries came into Egypt to Joseph, to buy [grain], because the famine was grievous on the whole earth.
- Webster's Bible (WBS)
- And all countries came into Egypt to Joseph to buy [corn]; because the famine was distressing in all lands.
- Young's Literal Translation (YLT)
- and all the earth hath come to Egypt, to buy, unto Joseph, for the famine was severe in all the earth.
Read in context
- 55ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
- 56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- 57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
Cross references
- Genesis 41:56 ಆದಿಕಾಂಡ 41:56ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Genesis 41:54 ಆದಿಕಾಂಡ 41:54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- Genesis 42:1 ಆದಿಕಾಂಡ 42:1ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
- Genesis 42:5 ಆದಿಕಾಂಡ 42:5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- Psalm 105:16–17 ಕೀರ್ತನೆಗಳು 105:16–17ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
- Genesis 50:20 ಆದಿಕಾಂಡ 50:20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- Deuteronomy 9:28 ಧರ್ಮೋಪದೇಶಕಾಂಡ 9:28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.