Genesis · chapter 41 · verse 6
Genesis 41:6 in Kannada
ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
Idallade igo, avugala hinde badakalaada mattu moodanada gaaliyinda battihoda elu tenegalu moletavu.
Genesis 41:6 in English
- King James Version (KJV)
- And, behold, seven thin ears and blasted with the east wind sprung up after them.
- World English Bible (WEB)
- Behold, seven heads of grain, thin and blasted with the east wind, sprung up after them.
- American Standard Version (ASV)
- And, behold, seven ears, thin and blasted with the east wind, sprung up after them.
- Bible in Basic English (BBE)
- And after them came up seven other heads, thin and wasted by the east wind.
- Darby Translation (DBY)
- And behold, seven ears, thin and parched with the east wind, sprung up after them.
- Webster's Bible (WBS)
- And behold, seven thin ears and blasted with the east wind sprung up after them.
- Young's Literal Translation (YLT)
- and lo, seven ears, thin, and blasted with an east wind, are springing up after them;
Read in context
- 4ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
- 5ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.
- 6ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.
- 7ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
- 8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
Cross references
- Ezekiel 19:12 ಯೆಹೆಜ್ಕೇಲನು 19:12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Ezekiel 17:10 ಯೆಹೆಜ್ಕೇಲನು 17:10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.