Skip to content
ThuthiThuthiThuthi
Genesis · chapter 41 · verse 9

Genesis 41:9 in Kannada

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

Aaga paanadaayakara mukhyasthanu pharoha nige--ee hottu nanna tappugalannu jnyaapaka maadikolluttene;

Genesis 41:9 in English

King James Version (KJV)
Then spake the chief butler unto Pharaoh, saying, I do remember my faults this day:
World English Bible (WEB)
Then the chief cup bearer spoke to Pharaoh, saying, “I remember my faults today.
American Standard Version (ASV)
Then spake the chief butler unto Pharaoh, saying, I do remember my faults this day:
Bible in Basic English (BBE)
Then the chief wine-servant said to Pharaoh, The memory of my sin comes back to me now;
Darby Translation (DBY)
Then spoke the chief of the cup-bearers to Pharaoh, saying, I remember mine offences this day.
Webster's Bible (WBS)
Then spoke the chief butler to Pharaoh, saying, I do remember my faults this day:
Young's Literal Translation (YLT)
And the chief of the butlers speaketh with Pharaoh, saying, 'My sin I mention this day:

Read in context

  1. 7ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
  2. 8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
  3. 9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
  4. 10ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗ
  5. 11ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
Read all of Genesis 41

Cross references

Original words (Hebrew)

Genesis 41:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.