Genesis · chapter 42 · verse 1
Genesis 42:1 in Kannada
ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
Aiguptadalli dhaanya untenduyaakobanu tilidaaga avanu tanna kumaararigeneevu obbarannobbaru nodikollu vadenu andanu.
Genesis 42:1 in English
- King James Version (KJV)
- Now when Jacob saw that there was corn in Egypt, Jacob said unto his sons, Why do ye look one upon another?
- World English Bible (WEB)
- Now Jacob saw that there was grain in Egypt, and Jacob said to his sons, “Why do you look at one another?”
- American Standard Version (ASV)
- Now Jacob saw that there was grain in Egypt, and Jacob said unto his sons, Why do ye look one upon another?
- Bible in Basic English (BBE)
- Now Jacob, hearing that there was grain in Egypt, said to his sons, Why are you looking at one another?
- Darby Translation (DBY)
- And Jacob saw that there was grain in Egypt, and Jacob said to his sons, Why do ye look one upon another?
- Webster's Bible (WBS)
- Now when Jacob saw that there was corn in Egypt, Jacob said to his sons, Why do ye look one upon another?
- Young's Literal Translation (YLT)
- And Jacob seeth that there is corn in Egypt, and Jacob saith to his sons, 'Why do you look at each other?'
Read in context
- 1ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
- 2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- 3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
Cross references
- Acts 7:12 ಅಪೊಸ್ತಲರ ಕೃತ್ಯಗಳು 7:12ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
- Joshua 7:10 ಯೆಹೋಶುವ 7:10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- Genesis 41:54 ಆದಿಕಾಂಡ 41:54ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
- Genesis 41:57 ಆದಿಕಾಂಡ 41:57ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Exodus 5:19 ವಿಮೋಚನಕಾಂಡ 5:19ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- Genesis 42:2 ಆದಿಕಾಂಡ 42:2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- 1 Kings 19:3 1 ಅರಸುಗಳು 19:3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- Ezra 10:4 ಎಜ್ರನು 10:4ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
- 2 Kings 8:3–4 2 ಅರಸುಗಳು 8:3–4ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು. ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.