Genesis · chapter 42 · verse 10
Genesis 42:10 in Kannada
ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
Ada kkavaru--alla, namma odeyaa, ninna daasaraada naavu aahaaravannu kondukolluvadakkaagi bandiddeve.
Genesis 42:10 in English
- King James Version (KJV)
- And they said unto him, Nay, my lord, but to buy food are thy servants come.
- World English Bible (WEB)
- They said to him, “No, my lord, but your servants have come to buy food.
- American Standard Version (ASV)
- And they said unto him, Nay, my lord, but to buy food are thy servants come.
- Bible in Basic English (BBE)
- And they said to him, Not so, my lord: your servants have come with money to get food.
- Darby Translation (DBY)
- And they said to him, No, my lord; but to buy food are thy servants come.
- Webster's Bible (WBS)
- And they said to him, No, my lord, but to buy food have thy servants come.
- Young's Literal Translation (YLT)
- And they say unto him, 'No, my lord, but thy servants have come to buy food;
Read in context
- 8ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.
- 9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- 10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
- 11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
- 12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
Cross references
- Genesis 37:8 ಆದಿಕಾಂಡ 37:8ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
- 1 Kings 18:7 1 ಅರಸುಗಳು 18:7ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
- 1 Samuel 26:17 1 ಸಮುವೇಲನು 26:17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
- Genesis 27:37 ಆದಿಕಾಂಡ 27:37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Genesis 44:9 ಆದಿಕಾಂಡ 44:9ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.