Genesis · chapter 42 · verse 11
Genesis 42:11 in Kannada
ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
Naavellaroo obba manushyana kumaararaagiddu satyavantaraagiddeve. Aadadarinda ninna daasaru goodhachaararalla andaru.
Genesis 42:11 in English
- King James Version (KJV)
- We [are] all one man’s sons; we [are] true [men], thy servants are no spies.
- World English Bible (WEB)
- We are all one man’s sons; we are honest men. Your servants are not spies.”
- American Standard Version (ASV)
- We are all one man’s sons; we are true men, thy servants are no spies.
- Bible in Basic English (BBE)
- We are all one man's sons, we are true men; we have not come with any secret purpose.
- Darby Translation (DBY)
- We are all one man's sons; we are honest: thy servants are not spies.
- Webster's Bible (WBS)
- We [are] all one man's sons; we [are] true [men]; thy servants are no spies.
- Young's Literal Translation (YLT)
- we [are] all of us sons of one man, we [are] right men; thy servants have not been spies;'
Read in context
- 9ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
- 10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
- 11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
- 12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- 13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
Cross references
- Genesis 42:19 ಆದಿಕಾಂಡ 42:19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
- 2 Corinthians 6:4 2 ಕೊರಿಂಥದವರಿಗೆ 6:4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
- Genesis 42:33–34 ಆದಿಕಾಂಡ 42:33–34ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ. ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.