Genesis · chapter 42 · verse 12
Genesis 42:12 in Kannada
ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
Aadare avanu avarige--illa, deshada olaguttannu neevu tilukolluvadakkoskarave bandiddeeri andanu.
Genesis 42:12 in English
- King James Version (KJV)
- And he said unto them, Nay, but to see the nakedness of the land ye are come.
- World English Bible (WEB)
- He said to them, “No, but you have come to see the nakedness of the land!”
- American Standard Version (ASV)
- And he said unto them, Nay, but to see the nakedness of the land ye are come.
- Bible in Basic English (BBE)
- And he said to them, No, but you have come to see how poor the land is.
- Darby Translation (DBY)
- And he said to them, No; but to see the exposed places of the land are ye come.
- Webster's Bible (WBS)
- And he said to them, No, but to see the nakedness of the land have ye come.
- Young's Literal Translation (YLT)
- and he saith unto them, 'No, but the nakedness of the land ye have come to see;'
Read in context
- 10ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
- 11ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
- 12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- 13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- 14ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.