Skip to content
ThuthiThuthiThuthi
Genesis · chapter 42 · verse 14

Genesis 42:14 in Kannada

ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.

Aaga yosephanu avarige--neevu goodhachaararendu naanu nimage helida maatu nijave.

Genesis 42:14 in English

King James Version (KJV)
And Joseph said unto them, That [is it] that I spake unto you, saying, Ye [are] spies:
World English Bible (WEB)
Joseph said to them, “It is like I told you, saying, ‘You are spies!’
American Standard Version (ASV)
And Joseph said unto them, That is it that I spake unto you, saying, Ye are spies:
Bible in Basic English (BBE)
And Joseph said, It is as I said; you have come with some secret purpose;
Darby Translation (DBY)
And Joseph said to them, That is it that I have spoken to you, saying, Ye are spies.
Webster's Bible (WBS)
And Joseph said to them, That [is] what I spoke to you, saying, Ye [are] spies:
Young's Literal Translation (YLT)
And Joseph saith unto them, 'This [is] that which I have spoken unto you, saying, Ye [are] spies,

Read in context

  1. 12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
  2. 13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
  3. 14ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.
  4. 15ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
  5. 16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
Read all of Genesis 42

Cross references

Original words (Hebrew)

Genesis 42:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.