Skip to content
ThuthiThuthiThuthi
Genesis · chapter 42 · verse 17

Genesis 42:17 in Kannada

ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.

Yosephanu ellarannu ottige mooru dinagalu sereyallittanu.

Genesis 42:17 in English

King James Version (KJV)
And he put them all together into ward three days.
World English Bible (WEB)
He put them all together into custody for three days.
American Standard Version (ASV)
And he put them all together into ward three days.
Bible in Basic English (BBE)
So he put them in prison for three days.
Darby Translation (DBY)
And he put them in custody three days.
Webster's Bible (WBS)
And he put them all together into custody three days.
Young's Literal Translation (YLT)
and he removeth them unto charge three days.

Read in context

  1. 15ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
  2. 16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
  3. 17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
  4. 18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
  5. 19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
Read all of Genesis 42

Cross references

Original words (Hebrew)

Genesis 42:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.