Skip to content
ThuthiThuthiThuthi
Genesis · chapter 42 · verse 18

Genesis 42:18 in Kannada

ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.

Mooraneya dinadalli yosephanu avarige--idannu maadi badukiri, yaakandare naanu devarige bhayapaduvavanaa giddene.

Genesis 42:18 in English

King James Version (KJV)
And Joseph said unto them the third day, This do, and live; [for] I fear God:
World English Bible (WEB)
Joseph said to them the third day, “Do this, and live, for I fear God.
American Standard Version (ASV)
And Joseph said unto them the third day, This do, and live; for I fear God:
Bible in Basic English (BBE)
And on the third day Joseph said to them, Do this, if you would keep your lives: for I am a god-fearing man:
Darby Translation (DBY)
And Joseph said to them the third day, This do, that ye may live: I fear God.
Webster's Bible (WBS)
And Joseph said to them the third day, This do, and live; [for] I fear God:
Young's Literal Translation (YLT)
And Joseph saith unto them on the third day, 'This do and live; God I fear!

Read in context

  1. 16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
  2. 17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
  3. 18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
  4. 19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
  5. 20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
Read all of Genesis 42

Cross references

Original words (Hebrew)

Genesis 42:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.