Skip to content
ThuthiThuthiThuthi
Genesis · chapter 42 · verse 19

Genesis 42:19 in Kannada

ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.

Neevu satyavantaraagiddare nimma sahodararalli obbanu neevu idda seremaneyalli bandhisalpadali. Aadare neevu nimma manegala kshaamakke dhaanyavannu takkondu hogiri.

Genesis 42:19 in English

King James Version (KJV)
If ye [be] true [men], let one of your brethren be bound in the house of your prison: go ye, carry corn for the famine of your houses:
World English Bible (WEB)
If you are honest men, then let one of your brothers be bound in your prison; but you go, carry grain for the famine of your houses.
American Standard Version (ASV)
if ye be true men, let one of your brethren be bound in your prison-house; but go ye, carry grain for the famine of your houses:
Bible in Basic English (BBE)
If you are true men, let one of you be kept in prison, while you go and take grain for the needs of your families;
Darby Translation (DBY)
If ye are honest, let one of your brethren remain bound in the house of your prison, but go ye, carry grain for the hunger of your households;
Webster's Bible (WBS)
If ye [are] true [men], let one of your brethren be bound in the house of your prison: go ye, carry corn for the famine of your houses:
Young's Literal Translation (YLT)
if ye [are] right men, let one of your brethren be bound in the house of your ward, and ye, go, carry in corn [for] the famine of your houses,

Read in context

  1. 17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
  2. 18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
  3. 19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
  4. 20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
  5. 21ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
Read all of Genesis 42

Cross references

Original words (Hebrew)

Genesis 42:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.