Genesis · chapter 42 · verse 2
Genesis 42:2 in Kannada
ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
Avanu--igo, aiguptadalli dhaanya untendu naanu keliddene. Naavu saayade badukuvante neevu allige ilidu hogi namagaagi allinda dhaanyavannu kondu kolliri andanu.
Genesis 42:2 in English
- King James Version (KJV)
- And he said, Behold, I have heard that there is corn in Egypt: get you down thither, and buy for us from thence; that we may live, and not die.
- World English Bible (WEB)
- He said, “Behold, I have heard that there is grain in Egypt. Go down there, and buy for us from there, so that we may live, and not die.”
- American Standard Version (ASV)
- And he said, Behold, I have heard that there is grain in Egypt: get you down thither, and buy for us from thence; that we may live, and not die.
- Bible in Basic English (BBE)
- And he said, I have had news that there is grain in Egypt: go down there and get grain for us, so that life and not death may be ours.
- Darby Translation (DBY)
- And he said, Behold, I have heard that there is grain in Egypt; go down thither and buy [grain] for us from thence, in order that we may live, and not die.
- Webster's Bible (WBS)
- And he said, Behold, I have heard that there is corn in Egypt: go down thither, and buy for us from thence; that we may live, and not die.
- Young's Literal Translation (YLT)
- he saith also, 'Lo, I have heard that there is corn in Egypt, go down thither, and buy for us from thence, and we live and do not die;'
Read in context
- 1ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.
- 2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
- 3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
- 4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
Cross references
- Genesis 43:8 ಆದಿಕಾಂಡ 43:8ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು.
- Genesis 43:2 ಆದಿಕಾಂಡ 43:2ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Matthew 4:4 ಮತ್ತಾಯನು 4:4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- Genesis 45:9 ಆದಿಕಾಂಡ 45:9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
- Isaiah 38:1 ಯೆಶಾಯ 38:1ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
- Genesis 43:4 ಆದಿಕಾಂಡ 43:4ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.