Genesis · chapter 42 · verse 21
Genesis 42:21 in Kannada
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
Aaga avaru--nishchayavaagi namma sahodarana aparaadhavu namma mele ide. Avanu nammannu bedikondaaga avana praana sankatavannu nodiyoo kelade hodevu. Aadakaarana ee sankatavu namma mele banditu endu andukondaru.
Genesis 42:21 in English
- King James Version (KJV)
- And they said one to another, We [are] verily guilty concerning our brother, in that we saw the anguish of his soul, when he besought us, and we would not hear; therefore is this distress come upon us.
- World English Bible (WEB)
- They said to one another, “We are certainly guilty concerning our brother, in that we saw the distress of his soul, when he begged us, and we wouldn’t listen. Therefore this distress has come upon us.”
- American Standard Version (ASV)
- And they said one to another, We are verily guilty concerning our brother, in that we saw the distress of his soul, when he besought us, and we would not hear; therefore is this distress come upon us.
- Bible in Basic English (BBE)
- And they said to one another, Truly, we did wrong to our brother, for we saw his grief of mind, and we did not give ear to his prayers; that is why this trouble has come on us.
- Darby Translation (DBY)
- Then they said one to another, We are indeed guilty concerning our brother, whose anguish of soul we saw when he besought us, and we did not hearken; therefore this distress is come upon us.
- Webster's Bible (WBS)
- And they said one to another, We [are] verily guilty concerning our brother, in that we saw the anguish of his soul, when he besought us, and we would not hear; therefore is this distress come upon us.
- Young's Literal Translation (YLT)
- And they say one unto another, 'Verily we [are] guilty concerning our brother, because we saw the distress of his soul, in his making supplication unto us, and we did not hearken: therefore hath this distress come upon us.'
Read in context
- 19ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.
- 20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
- 21ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
- 22ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
- 23ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
Cross references
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Genesis 37:23–28 ಆದಿಕಾಂಡ 37:23–28ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು. ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು. ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು? ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Job 36:8–9 ಯೋಬನು 36:8–9ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- Mark 9:43–45 ಮಾರ್ಕನು 9:43–45ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
- Matthew 27:3–4 ಮತ್ತಾಯನು 27:3–4ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Acts 19:18 ಅಪೊಸ್ತಲರ ಕೃತ್ಯಗಳು 19:18ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
- Genesis 41:9 ಆದಿಕಾಂಡ 41:9ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
Original words (Hebrew)
- said · H559אָמַר ʼâmar
- one · H376אִישׁ ʼîysh
- another · H251אָח ʼâch
- verily · H61אֲבָל ʼăbâl
- guilty · H818אָשֵׁם ʼâshêm
- brother · H251אָח ʼâch
- that · H834אֲשֶׁר ʼăsher
- saw · H7200רָאָה râʼâh
- anguish · H6869צָרָה tsârâh
- soul · H5315נֶפֶשׁ nephesh
- besought · H2603חָנַן chânan
- hear · H8085שָׁמַע shâmaʻ
- distress · H6869צָרָה tsârâh
- come · H935בּוֹא bôwʼ