Skip to content
ThuthiThuthiThuthi
Genesis · chapter 42 · verse 26

Genesis 42:26 in Kannada

ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.

Aaga avaru tamma dhaanyavannu kattegala mele herikondu allinda hogibittaru.

Genesis 42:26 in English

King James Version (KJV)
And they laded their asses with the corn, and departed thence.
World English Bible (WEB)
They loaded their donkeys with their grain, and departed from there.
American Standard Version (ASV)
And they laded their asses with their grain, and departed thence.
Bible in Basic English (BBE)
Then they put the bags of grain on their asses and went away.
Darby Translation (DBY)
And they loaded their asses with their grain, and departed thence.
Webster's Bible (WBS)
And they loaded their asses with the corn, and departed thence.
Young's Literal Translation (YLT)
And they lift up their corn upon their asses, and go from thence,

Read in context

  1. 24ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
  2. 25ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
  3. 26ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.
  4. 27ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
  5. 28ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
Read all of Genesis 42

Original words (Hebrew)

Genesis 42:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.