Genesis · chapter 42 · verse 27
Genesis 42:27 in Kannada
ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
Obbanu tanna kattege aahaaravannu koduvadakkaagi vasati gruhadalli tanna cheelavannu bichchidaaga igo, cheelada baayiyallittida tanna hanavannu kandanu.
Genesis 42:27 in English
- King James Version (KJV)
- And as one of them opened his sack to give his ass provender in the inn, he espied his money; for, behold, it [was] in his sack’s mouth.
- World English Bible (WEB)
- As one of them opened his sack to give his donkey food in the lodging place, he saw his money. Behold, it was in the mouth of his sack.
- American Standard Version (ASV)
- And as one of them opened his sack to give his ass provender in the lodging-place, he espied his money; and, behold, it was in the mouth of his sack.
- Bible in Basic English (BBE)
- Now at their night's resting-place one of them, opening his bag to give his ass some food, saw his money in the mouth of the bag.
- Darby Translation (DBY)
- And one of them opened his sack to give his ass food in the inn, and saw his money, and behold, it was in the mouth of his sack.
- Webster's Bible (WBS)
- And as one of them opened his sack to give his ass provender in the inn, he espied his money: for behold, it [was] in his sack's mouth.
- Young's Literal Translation (YLT)
- and the one openeth his sack to give provender to his ass at a lodging-place, and he seeth his money, and lo, it [is] in the mouth of his bag,
Read in context
- 25ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.
- 26ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.
- 27ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
- 28ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
- 29ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--
Cross references
- Exodus 4:24 ವಿಮೋಚನಕಾಂಡ 4:24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
- Genesis 44:11 ಆದಿಕಾಂಡ 44:11ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
- Genesis 43:21–22 ಆದಿಕಾಂಡ 43:21–22ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ. ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Luke 10:34 ಲೂಕನು 10:34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.