Genesis · chapter 42 · verse 33
Genesis 42:33 in Kannada
ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
Aaga deshada prabhuvaagiruva aa manushyanu--neevu yathaartharendu naanu idara moolaka tilukolluvenu. Neevu nimma sahodararalli obbanannu nanna baliyallittu nimma maneya kshaamakke avashyavaadaddannu takkonduhogiri.
Genesis 42:33 in English
- King James Version (KJV)
- And the man, the lord of the country, said unto us, Hereby shall I know that ye [are] true [men;] leave one of your brethren [here] with me, and take [food for] the famine of your households, and be gone:
- World English Bible (WEB)
- The man, the lord of the land, said to us, ‘By this I will know that you are honest men: leave one of your brothers with me, and take grain for the famine of your houses, and go your way.
- American Standard Version (ASV)
- And the man, the lord of the land, said unto us, Hereby shall I know that ye are true men: leave one of your brethren with me, and take [grain for] the famine of your houses, and go your way;
- Bible in Basic English (BBE)
- And the ruler of the land said, In this way I may be certain that you are true men; let one of you be kept here with me, while you go and take grain for the needs of your families;
- Darby Translation (DBY)
- And the man, the lord of the land, said to us, Hereby shall I know that ye are honest: leave one of your brethren with me, and take [for] the hunger of your households, and go,
- Webster's Bible (WBS)
- And the man, the lord of the country, said to us, By this shall I know that ye [are] true [men]: leave one of your brethren [here] with me, and take [food for] the famine of your households, and depart:
- Young's Literal Translation (YLT)
- 'And the man, the lord of the land, saith unto us, By this I know that ye [are] right men — one of your brethren leave with me, and [for] the famine of your houses take ye and go,
Read in context
- 31ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
- 32ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
- 33ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
- 34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- 35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
Cross references
- Genesis 42:19–20 ಆದಿಕಾಂಡ 42:19–20ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
- Genesis 42:15 ಆದಿಕಾಂಡ 42:15ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
Original words (Hebrew)
- man · H376אִישׁ ʼîysh
- lord · H113אָדוֹן ʼâdôwn
- country · H776אֶרֶץ ʼerets
- said · H559אָמַר ʼâmar
- know · H3045יָדַע yâdaʻ
- true · H3651כֵּן kên
- leave · H3240יָנַח yânach
- one · H259אֶחָד ʼechâd
- brethren · H251אָח ʼâch
- take · H3947לָקַח lâqach
- famine · H7459רְעָבוֹן rᵉʻâbôwn
- households · H1004בַּיִת bayith
- gone · H3212יָלַךְ yâlak