Skip to content
ThuthiThuthiThuthi
Genesis · chapter 42 · verse 34

Genesis 42:34 in Kannada

ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

Nimma chikka tammanannu nanna balige tanniri, aaga neevu goodhachaararallavendoo yathaartha rendoo tilukondu nimma sahodaranannu nimage oppisuvenu. Aaga neevu deshadalli vyaapaara maadabahudu endu helidanu andaru.

Genesis 42:34 in English

King James Version (KJV)
And bring your youngest brother unto me: then shall I know that ye [are] no spies, but [that] ye [are] true [men: so] will I deliver you your brother, and ye shall traffick in the land.
World English Bible (WEB)
Bring your youngest brother to me. Then I will know that you are not spies, but that you are honest men. So I will deliver your brother to you, and you shall trade in the land.’”
American Standard Version (ASV)
and bring your youngest brother unto me: then shall I know that ye are no spies, but that ye are true men: so will I deliver you your brother, and ye shall traffic in the land.
Bible in Basic English (BBE)
And come back to me with your youngest brother: then I will be certain that you are true men, and I will give your brother back to you and let you do trade in the land.
Darby Translation (DBY)
and bring your youngest brother to me, and I shall know that ye are not spies, but are honest. Your brother will I give up to you; and ye may trade in the land.
Webster's Bible (WBS)
And bring your youngest brother to me: then shall I know that ye [are] no spies, but [that] ye [are] true [men]: then will I deliver to you your brother, and ye shall traffick in the land.
Young's Literal Translation (YLT)
and bring your young brother unto me, and I know that ye [are] not spies, but ye [are] right men; your brother I give to you, and ye trade with the land.'

Read in context

  1. 32ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.
  2. 33ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
  3. 34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
  4. 35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
  5. 36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
Read all of Genesis 42

Cross references

Original words (Hebrew)

Genesis 42:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.