Genesis · chapter 42 · verse 35
Genesis 42:35 in Kannada
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
Idallade avaru tamma cheelagalannu baridu maaduttiddaaga igo, avanavana hanada gantu avanavana cheeladalli ittu. Avaroo avara tandeyoo aa hanada gantugalannu nodi bhayapattaru.
Genesis 42:35 in English
- King James Version (KJV)
- And it came to pass as they emptied their sacks, that, behold, every man’s bundle of money [was] in his sack: and when [both] they and their father saw the bundles of money, they were afraid.
- World English Bible (WEB)
- As they emptied their sacks, behold, each man’s bundle of money was in his sack. When they and their father saw their bundles of money, they were afraid.
- American Standard Version (ASV)
- And it came to pass as they emptied their sacks, that, behold, every man’s bundle of money was in his sack: and when they and their father saw their bundles of money, they were afraid.
- Bible in Basic English (BBE)
- And when they took the grain out of their bags, it was seen that every man's parcel of money was in his bag; and when they and their father saw the money, they were full of fear.
- Darby Translation (DBY)
- And it came to pass as they emptied their sacks, that behold, every man had his bundle of money in his sack; and they saw their bundles of money, they and their father, and were afraid.
- Webster's Bible (WBS)
- And it came to pass as they emptied their sacks, that behold, every man's bundle of money [was] in his sack; and when they and their father saw the bundles of money, they were afraid.
- Young's Literal Translation (YLT)
- And it cometh to pass, they are emptying their sacks, and lo, the bundle of each man's silver [is] in his sack, and they see their bundles of silver, they and their father, and are afraid;
Read in context
- 33ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
- 34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- 35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
- 36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- 37ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
Cross references
- Genesis 43:21 ಆದಿಕಾಂಡ 43:21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
- Genesis 43:12 ಆದಿಕಾಂಡ 43:12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
- Genesis 43:15 ಆದಿಕಾಂಡ 43:15ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
- Genesis 42:27–28 ಆದಿಕಾಂಡ 42:27–28ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು. ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.